ರಾಯಚೂರು

ಎನ್ನೆಸ್ಸೆಸ್ ವಿಶೇಷ ಶಿಬಿರಕ್ಕೆ ಚಾಲನೆ

Published On :

ರಾಯಚೂರು: ನಗರದ ಪ್ರತಿಷ್ಠಿತ ತಾರಾನಾಥ ಶಿಕ್ಷಣ ಸಂಸ್ಥೆಯ ಲಕ್ಷೀ ವೇಂಕಟೇಶ ದೇಸಾಯಿ ಮಹಾವಿದ್ಯಾಲಯದ ಎನ್ನೆಸ್ಸೆಸ್ ಘಟಕದಿಂದ ಇತ್ತೀಚೆಗೆ ತಾಲೂಕಿನ ಅಯಾಜಪುರದಲ್ಲಿ ವಿಶೇಷ ಶಿಬಿರ ಆಯೋಜಿಸಲಾಗಿತ್ತು. ವಿಶೇಷ ಶಿಬಿರವನ್ನು ಗ್ರಾಮದ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ವಿಜಯಶಂಕರ್ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಪ್ರೊ. ಆರ್.ಎಚ್. ಮೇರವಾಡೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯ ಕೆ. ಶ್ರೀನಿವಾಸ್, ಬಿ. ನರಸಣ್ಣ ದಳಪತಿ, ಶ್ರೀನಿವಾಸಲು, ಸಿದ್ದಣ್ಣ, ಹನುಮನಗೌಡ ಪೊಲೀಸ್ ಪಾಟೀಲ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.