7ರಂದು ನಮ್ಮ ಆರೋಗ್ಯ ನಮ್ಮ ಕೈಲಿ ಉಪನ್ಯಾಸ
ಶಿವಮೊಗ್ಗ: ಜಿಲ್ಲಾಡಳಿತ, ಜಿಪಂ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಕಣಾದ ಯೋಗ ಮತ್ತು ಸಂಶೋಧನಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 7ರಂದು ಸಂಜೆ 4.30ರಿಂದ 6.30ರವರೆಗೆ ನೆಹರು ಕ್ರೀಡಾಂಗಣದ ಯೋಗವುಂದಿರದಲ್ಲಿ ಡಾ.ಎನ್.ಎಲ್. ನಾಯಕ್‌ರವರಿಂದ ನಮ್ಮ ಆರೋಗ್ಯ ನಮ್ಮ ಕೈಲಿ ಎಂಬ ಉಪನ್ಯಾಸ ಮಾಲಿಕೆಯನ್ನು ಏರ್ಪಡಿಸಿದೆ. ಈ ಕಾರ್ಯಕ್ರಮದ ಅತಿಥಿಯಾಗಿ ವಾರ್ತಾಧಿಕಾರಿ ಹಿಮಂತರಾಜು ಜಿ. ಹಾಗೂ ಅಧ್ಯಕ್ಷತೆಯನ್ನು ಕಣಾದ ಯೋಗ ಫೌಂಡೇಷನ್‌ನ ಬೆಲಗೂರು ಮಂಜುನಾಥ್ ವಹಿಸುವರು. ಆಸಕ್ತರು ಕಾರ್ಯಕ್ರಮಕ್ಕೆ ಜಮಖಾನ ಸಹಿತ ಆಗಮಿಸುವಂತೆ ಕೋರಿದೆ. ಮಾಹಿತಿಗಾಗಿ ಅನಿಲ್‌ಕುಮಾರ್ ಮೊ-9886674375 ಅವರನ್ನು ಸಂಪರ್ಕಿಸಲು ಕೋರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

