ಶಿವಮೊಗ್ಗ

ಆರ್ಟ್ ಎಕ್ಸೆಲ್ ತರಬೇತಿ ಶಿಬಿರ

Published On :

ಶಿವಮೊಗ್ಗ: ದಿ ಆರ್ಟ್ ಆಫ್ ಲಿವಿಂಗ್ ಏ.15ರಿಂದ 21ರ ವರೆಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 2ಗಂಟೆವರೆಗೆ ಮಲ್ಲೇಶ್ವರ ನಗರ( ಗುಂಡಪ್ಪ ಶೆಡ್)  ಭಾರತೀಯ ಕುಟುಂಬ ಯೋಜನೆ ಸಂಘದ ಸಭಾಂಗಣದಲ್ಲಿ ಆರ್ಟ್ ಎಕ್ಸೆಲ್ ತರಬೇತಿ ಶಿಬಿರ ಏರ್ಪಡಿಸಿದೆ. 8ರಿಂದ 13 ವರ್ಷದ ಮಕ್ಕಳು ಪಾಲ್ಗೊಳ್ಳಬಹುದು. ಮಕ್ಕಳಲ್ಲಿ ಅರಿವು ಹಾಗೂ ಚುರುಕುತನ, ಆತ್ಮವಿಶ್ವಾಸ ಮತ್ತು ಆತ್ಮ ಗೌರವ, ಗ್ರಹಣ ಶಕ್ತಿಯ ಮಟ್ಟ, ಸಕಾರತ್ಮಕ ಭಾವನೆಗಳ ವೃದ್ಧಿ, ಜನಸಂಪರ್ಕ ಕೌಶಲ್ಯ, ವ್ಯವಹಾರ ಕೌಶಲ್ಯ, ಏಕಾಗ್ರತೆ ಮತ್ತು ಜ್ಞಾಪಕ ಶಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶಿಬಿರ ಆಯೋಜಿಸಲಾಗಿದೆ. ಪ್ರಾಣಾಯಾಮ, ಯೋಗಾಸನಗಳು, ಉಸಿರಾಟದ ಪ್ರಕ್ರಿಯೆಗಳನ್ನು ಶಿಬಿರದಲ್ಲಿ ಕಾಣಬಹುದು ಎಂದು ಸಂಸ್ಥೆ ತಿಳಿಸಿದೆ. ವಿವರಗಳಿಗಾಗಿ- 9964072793.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.