ನಾಳೆಯಿಂದ ಉರೂಸ್
ಶಿವಮೊಗ್ಗ: ಹಜರತ್ ಸಯದ್ ಷಾ ಅಲೀಮ್ ದಿವಾನ್ ಅಲೈ 25 ರಿಂದ 27ರವರೆಗೆ ಉರೂಸ್ ಸಮಾರಂಭವನ್ನು ಆಚರಿಸಲಿದೆ.
25ರಂದು ಗಂಧೋತ್ಸವದ ಮೆರವಣಿಗೆಯನ್ನು ಹಮ್ಮಿಕೊಂಡಿದ್ದು, ತಿಲಕ್ ನಗರದ ಮುಖ್ಯರಸ್ತೆಯಿಂದ ಹೊರಟು ಮಹಾವೀರ ವೃತ್ತ, ಟ್ಯಾಂಕ್ ಮೊಹಲ್ಲಾ, ಪೆನ್ಷ್ನ್ ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಕೆ.ಆರ್. ಪುರಂ, ಎಎ ವೃತ್ತ, ನೆಹರು ರಸ್ತೆ, ಗೋಪಿ ಸರ್ಕಲ್, ಬಾಲರಾಜ್ ಅರಸ್ ರಸ್ತೆ ಮುಖಾಂತರ ಮೂಲಕ ದರ್ಗಾ ತಲುಪಲಿದೆ. ಸಂಜೆ 6 ರಿಂದ ರಾತ್ರಿ 10 ಗಂಟೆಗೆ ಪ್ರಸಾದ ವಿತರಣೆ ನೀಡಲಾಗುವುದು. 26 ಮತ್ತು 27ರಂದು ಉರೂಸ್ ಸಮಾರಂಭಕ್ಕೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಿದೆ ಎಂದು ದರ್ಗಾ ವಾಣಿಜ್ಯ ಸಂಕೀರ್ಣದ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾ ವಕ್ಫ್ ಮಂಡಳಿಯ ಅಧ್ಯಕ್ಷ ಜನಾಬ್ ಬಿ.ಎ. ತಲ್ಖೀನ್ ಅಹಮದ್, ಕಮಿಟಿ ಅಧ್ಯಕ್ಷ ಟಿ. ಮೊಹಮದ್ ಗೌಸ್ ತಿಳಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

