ಶಿವಮೊಗ್ಗ

ರಾಜ್ ಹುಟ್ಟುಹಬ್ಬ: ಸಿಹಿ ವಿತರಣೆ

Published On :

ಶಿವಮೊಗ್ಗ: ಡಾ. ರಾಜ್ಕುಮಾರ್ ಅವರ 83ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬಂಗಾರದ ಮನುಷ್ಯ ಡಾ. ರಾಜಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಶೀನಪ್ಪಶೆಟ್ಟಿ ವೃತ್ತದಲ್ಲಿ (ಗೋಪಿ ವೃತ್ತ) ಕೇಕ್ ಕತ್ತರಿಸಿ, ಸಾರ್ವಜನಿಕರಿಗೆ ಸಿಹಿ ವಿತರಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.
ಈ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉದ್ಯಮಿ ಅಶ್ವತ್ಥನಾರಾಯಣ ಶೆಟ್ಟಿ , ಎಚ್.ಡಿ. ರಮೇಶ್ಶಾಸ್ತ್ರಿ, ಎನ್.ಜೆ. ವೀರಣ್ಣ, ರೋಟರಿ ವಿದ್ಯಾ ಸಂಸ್ಥೆಯ ಅಧ್ಯಕ್ಷೆ ಜಿ. ವಿಜಯಕುಮಾರ್, ಎಂ. ಮಲ್ಲೇಶ್, ಬಿ. ಪೂಸ್ವಾಮಿ ಹಾಗೂ ಕಾರ್ಯದರ್ಶಿ ಎಸ್.ಕೆ. ರಾಘವೇಂದ್ರ , ಲಿಂಗರಾಜು ಮತ್ತು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮಕ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಎಸ್.ಚಿನ್ನಪ್ಪ ವಹಿಸಲಿದ್ದಾರೆ. ಕಾರ್ಯಕ್ರಮದ ನಂತರ ಮಿಷನ್ ಕಾಂಪೌಂಡ್ನಲ್ಲಿರುವ ಅಂಗವಿಕಲರ ನೈಟಿಂಗೇಲ್ ಹ್ಯಾಪಿ ಹೋಮ್ನಲ್ಲಿ ಅಂಗವಿಕಲ ಮಕ್ಕಳಿಗೆ ಸಿಹಿ ವಿತರಣೆ ಮತ್ತು ಭೋಜನ ಕೂಟ ಏರ್ಪಡಿಸಲಾಗಿದೆ.
ರಾಜಕುಮಾರ್ ಅಭಿಮಾನಿಗಳು, ಕನ್ನಡಪರ ಸಂಘ ಸಂಸ್ಥೆ ಪದಧಿಕಾರಿಗಳು, ಸಾರ್ವಜನಿಕರು ಆಗಮಿಸುವಂತೆ ಸಂಘಟನೆ ಕೋರಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.