ಹಿಂದುಳಿದ ವರ್ಗಕ್ಕೆ ಬೆಳಕಾದ ಅರಸು
ಭದ್ರಾವತಿ: ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಆರಸ್ ಅವರ 98ನೇ ಜನ್ಮದಿನಾಚರಣೆಯನ್ನು ಪಟ್ಟಣದ ಡಿ.ದೇವರಾಜ ಅರಸ್ ಅಹಿಂದ ಮತ್ತು ಕೊಶಗೇರಿ ನಿವಾಸಿಗಳ, ಕಾರ್ಮಿಕರ, ಮಹಿಳೆಯರ ಹಿತರಕ್ಷಣಾ ವೇದಿಕೆ ಮತ್ತು ಸುವರ್ಣ ಮಹಿಳಾ ಜಾಗೃತಿ ವೇದಿಕೆಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮುಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಮತ್ತು ಸಿದ್ಧಾಪುರದ ಸರ್ಕಾರಿ ಪ್ರಾಥಮಿಕ ಶಾಲಾ ಅವರಣದಲ್ಲಿ ಸಸಿನೆಡುವ ಮೂಲಕ ಆಚರಿಸಲಾಯಿತು.
ವೇದಿಕೆಯ ಅಧ್ಯಕ್ಷ ಹಾಗೂ ನಗರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಆರ್. ವೇಣುಗೋಪಾಲ್ ಮಾತನಾಡಿ, ದೇವರಾಜ್ ಅರಸ್ ಅವರು ಬಡವರ, ಹಿಂದುಳಿದ ವರ್ಗದವರ ಮತ್ತು ಆರ್ಥಿಕವಾಗಿ ದುರ್ಬಲವಾದವರ ಬಾಳಿಗೆ ಬೆಳಕು ನೀಡಿದ ಮಹಾನ್ ಚೇತನ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ ದಿನದಂದು ಪಟ್ಟಣದಲ್ಲಿ ಅಹಿಂದ ಕೊಳೆಗೇರಿ ನಿವಾಸಿಗಳ, ಕಾರ್ಮಿಕರ ಮತ್ತು ಮಹಿಳೆಯರ ಬೃಹತ್ ಸಮಾವೇಶ ನಡೆಸಲಾಗುವುದೆಂದು ತಿಳಿಸಿದರು.
ಮುಖಂಡ ಎ. ಮಸ್ತಾನ್, ಎನ್.ಕುಮಾರ್, ಮಂಜುಳಾ ನಂಜುಂಡಪ್ಪ, ಗೀತಾ ರವಿ, ರಾಧಾಗೋಪಿ, ವೇದಾ ಬಸವರಾಜ್ ಹಾಗೂ ಉಷಾ ಸತ್ಯನಾರಾಯಣ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

