ಶಿವಮೊಗ್ಗ

ಮುಂಬೈ ಅತ್ಯಾಚಾರ ಖಂಡಿಸಿ ಪ್ರತಿಭಟನೆ

Published On :

ಸೊರಬ: ಈಚೆಗೆ ಮುಂಬೈನಲ್ಲಿ ಪತ್ರಿಕಾ ಛಾಯಾಗ್ರಾಹಕಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ತಾಲ್ಲೂಕು ಲಯನ್ಸ್, ಲಯನೆಸ್ ಹಾಗೂ ಸಾರ್ವಜನಿಕ ಹಿತರಕ್ಷಣಾ ಹೋರಾಟ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿದರು.
 ಪ್ರತಿಭಟನಾ ಸಭೆ ನಡೆಸಿದ ಬಳಿಕ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.
 ಲಯನ್ಸ್ ಸಂಸ್ಥೆ ಅಧ್ಯಕ್ಷ ಎಂ.ಎಸ್.ಅಮೃತ್, ಕಾರ್ಯದರ್ಶಿ ಹೆಚ್.ಎಂ.ಪ್ರತಿಮಾ, ಲಯನೆಸ್ ಕಾರ್ಯದರ್ಶಿ ದೀಪ್ತಿ ಎನ್.ಕುಮಾರ್, ವೇದಿಕೆ ಅಧ್ಯಕ್ಷ ಜೆ.ಎಸ್.ಚಿದಾನಂದಗೌಡ, ಕಾರ್ಯದರ್ಶಿ ವೀರೇಂದ್ರಗೌಡ, ಬಿಜೆಪಿ ಹಿರಿಯ ಮುಖಂಡರಾದ ಹೆಚ್.ಎಸ್.ಮಂಜಪ್ಪ, ಪ್ರಭಾಕರ ರಾಯ್ಕರ್,, ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಕೆ.ಮಂಜುನಾಥಗೌಡ, ಹುಣಸವಳ್ಳಿ ಶಿವಣ್ಣ ಹಾಗೂ ವಿವಿಧ ಸಂಘಟನೆಯ ಶಿವಾನಂದ್, ಟಿ.ಆರ್.ಸುರೇಶ್, ಪ್ರಕಾಶ್, ಸುಧಾ ಲಕ್ಷ್ಮೀಕಾಂತ್, ಇನ್ನೂ ಅನೇಕರಿದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.