ಶಿವಮೊಗ್ಗ

16ರಂದು ಮೆಸ್ಕಾಂನಿಂದ ಜನಸಂಪರ್ಕ ಸಭೆ

Published On :

ಶಿವಮೊಗ್ಗ:  ಮೆಸ್ಕಾಂ ನಗರದ ಉಪವಿಭಾಗ-1ರ ವ್ಯಾಪ್ತಿಯಲ್ಲಿ ಬರುವಂತಹ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸಲು, ತುರ್ತು ಕ್ರಮ ತೆಗೆದುಕೊಳ್ಳುವ ಸಲುವಾಗಿ ಡಿ.16 ರಂದು ಬೆಳಿಗ್ಗೆ 10.30 ಗಂಟೆಗೆ ಬಾಲರಾಜ್ ಅರಸ್ ರಸ್ತೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿಯಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ.
ಶಿವಮೊಗ್ಗ ನಗರ ವ್ಯಾಪ್ತಿಯ ನೆಹರು ಕ್ರೀಡಾಂಗಣ, ಜಯನಗರ, ದುರ್ಗಿಗುಡಿ, ಬಿ.ಎಚ್. ರಸ್ತೆ, ಟ್ಯಾಂಕ್ ಮೊಹಲ್ಲಾ, ಬಾಪೂಜಿ ನಗರ, ಜಿಲ್ಲಾಧಿಕಾರಿ ಕಚೇರಿ, ಶಂಕಮಠ ರಸ್ತೆ, ಸೋಮಯ್ಯ ಲೇಜೌಟ್, ಎ.ಎ. ಕಾಲೋನಿ, ಸವಳಂಗ ರಸ್ತೆ, ರವೀಂದ್ರನಗರ, ರಾಜೇಂದ್ರನಗರ, ವಿದ್ಯಾನಗರ, ಗುಂಡಪ್ಪಶೆಡ್, ಶೇಷಾದ್ರಿಪುರಂ, ಪುರಲೆ, ಗುರುಪುರ, ಸಿದ್ದೇಶ್ವರ ನಗರ, ಎಂಆರ್ಎಸ್ ಕಾಲೋನಿ, ಗಣಪತಿ ಲೇಔಟ್, ಶಾಂತಮ್ಮ ಲೇಔಟ್, ಕಂಟ್ರಿಕ್ಲಬ್, ಮಲವಗೊಪ್ಪ, ಸೂಳೆಬೈಲು, ಹರಿಗೆ, ವಾದಿ-ಎ-ಹುದಾ, ಮದಾರಿಪಾಳ್ಯ, ವಡ್ಡಿನಕೊಪ್ಪ, ಮೆಹಬೂಬ್ ನಗರ, ನಂಜಪ್ಪ ಲೇಜೌಟ್, ಪ್ರಿಯಾಂಕ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶದ ಸಾರ್ವಜನಿಕರು ಸಭೆಯಲ್ಲಿ ಪಾಲ್ಗೊಳ್ಳಬಹುದು ಎಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.