ಕ್ರಿಕೆಟ್ ಪಂದ್ಯಾವಳಿ 15 ರಂದು
ಹೊಸನಗರ: ತಾಲೂಕಿನ ಯಡೂರಿನ ವೀರಭದ್ರ ಕ್ರೀಡಾಂಗಣದಲ್ಲಿ ಫೆ.15 ರಿಂದ 3ದಿನಗಳ ಕಾಲ ರಾಜ್ಯ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ.
ಕೊಡಚಾದ್ರಿ ಯುವ ವೇದಿಕೆ ಪಂದ್ಯಾವಳಿ ಹಮ್ಮಿಕೊಂಡಿದ್ದು ಪ್ರಥಮ 50,555, ದ್ವಿತೀಯ 25,555, ತೃತೀಯ 10,001 ಚತುರ್ಥ 5005 ನಗದು ಬಹುಮಾನ ಮತ್ತು ಆಕರ್ಷಕ ಕೊಡಚಾದ್ರಿ ಟ್ರೋಫಿಯನ್ನು ವಿಜೇತರಿಗೆ ನೀಡಲಾಗುವುದು.
ಬೆಂಗಳೂರು, ಮಂಗಳೂರು, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಉತ್ತರ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ಬಹುತೇಕ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ.
ಫೆ.17 ಸಂಜೆ ಸಮಾರೋಪ ನಡೆಯಲಿದ್ದು ಹೆಸರಾಂತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೊಡಚಾದ್ರಿ ವೇದಿಕೆ ಸಂಚಾಲಕ ಯಡೂರು ಸುಂದ್ರೇಂಜ ತಿಳಿಸಿದ್ದಾರೆ. ಮಾಹಿತಿಗೆ 9480109796, 9449019067ಕ್ಕೆ ಸಂಪರ್ಕಿಸಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

