ಶಿವಮೊಗ್ಗ

ಪರೀಕ್ಷೆಗೆ ಅವಕಾಶ

Published On :

ಶಿವಮೊಗ್ಗ: ಜಗದ್ಗುರು ದಾರುಕಾಚಾರ್ಯ ಕೈಗಾರಿಕಾ ತರಬೇತಿ ಕೇಂದ್ರ 7ನೇ ತರಗತಿಯಲ್ಲಿ ಉತ್ತೀರ್ಣ ಹಾಗೂ  ಅನುತ್ತೀರ್ಣರಾದವರಿಗೆ ನೇರವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಅವಕಾಶ ನೀಡಲಿದೆ. ಇದಕ್ಕೆ ಯಾವುದೇ  ವಯೋವುತಿ ಇರುವುದಿಲ್ಲ. ಆಸಕ್ತರು ಫೆ.14ರೊಳಗೆ ಹೆಸರನ್ನು ನೋಂದಾಯಿಸುವಂತೆ ತಿಳಿಸಿದೆ. ವಿವರಗಳಿಗಾಗಿ-9591742990. ಫೆ.15ರಿಂದ ಉಚಿತವಾಗಿ ಕಂಪ್ಯೂಟರ್, ಹೌಸ್‌ವೈರಿಂಗ್, ಟೈಲರಿಂಗ್, ಸ್ಪೋಕನ್ ಇಂಗ್ಲಿಷ್, ಮೊಬೈಲ್ ರಿಪೇರಿ, ಕೋರ್ಸ್ ಅಕೌಂಟಿಂಗ್ ತರಬೇತಿ ಶಿಬಿರ ಏರ್ಪಡಿಸಿದೆ. ವಿವರಗಳಿಗಾಗಿ-94498277534.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.