ಶಿವಮೊಗ್ಗ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

Published On :

ಶಿವಮೊಗ್ಗ: ಬಜೆಟ್‌ನಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿ, ವರ್ಗಗಳ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲೆಯ ಪರಿಶಿಷ್ಟ ಜಾತಿ, ಪಂಗಡಗಳ ಮಹಿಳಾ ಸಂಘಗಳಿಗೆ ತಲಾ 5 ಲಕ್ಷ  ಸಾಲ ಮತ್ತು ಸಹಾಯ ಧನವಾಗಿ 1 ಲಕ್ಷ ನೀಡುವುದು,  ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ವಾಸಿಸುವ ಎಸ್‌ಸಿ, ಎಸ್ಟಿ ಜನರಿಗೆ ನಿವೇಶನ ಮನೆಯನ್ನು ನಿರ್ಮಿಸಿಕೊಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಿಭಾಗದ ಅಧ್ಯಕ್ಷ ಎಂ.ಎಸ್. ಸಿದ್ದಪ್ಪ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.