ಶಿವಮೊಗ್ಗ

ಮಾ. 3 ರಂದು ಸಭೆ

Published On :

ಶಿವಮೊಗ್ಗ: ಜಿಲ್ಲಾ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ ಮಾರ್ಚ್ 3 ರಂದು ಬೆಳಿಗ್ಗೆ 10.30ಕ್ಕೆ ಬಸವನಗುಡಿಯ ಶ್ರೀ ಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಸಂಘದ ಸರ್ವ ಸದಸ್ಯರ ಸಭೆ ಕರೆದಿದೆ. ಸಂಘದ ಸದಸ್ಯರು ಸಭೆಗೆ ಪಾಲ್ಗೊಳ್ಳುವಂತೆ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ತಿಳಿಸಿದ್ದಾರೆ.
ಚಾಂಪಿಯನ್ ಶಿಪ್
ಶಿವಮೊಗ್ಗ: ಎಸ್‌ಐಪಿ ಅಬಾಕಸ್ ಅಕಾಡೆಮಿ ಬೆಂಗಳೂರು ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 7 ನೇ ರಾಜ್ಯಮಟ್ಟದ ಅಬಾಕಸ್‌ಸ್ಪರ್ಧೆಯಲ್ಲಿ ಜಿಲ್ಲೆಯ ಅಬಾಕಸ್‌ಜ್ಯೂನಿಯರ್ ಜೀನಿಯಸ್ ಅಬಾಕಸ್ ಸೆಂಟರ್‌ನ ಇಬ್ಬರು ವಿದ್ಯಾರ್ಥಿಗಳು ಪ್ರಥಮ ಸ್ಥಾನಗಳಿಸಿದ್ದಾರೆ. ಜೆಎಂಬಿ ವಿಭಾಗದಲ್ಲಿ ಡಿ.ಸಿ. ಸುದೀಪ್, 6ನೇ ವಿಭಾಗದಲ್ಲಿ ಭರತ್, ಗುಜ್ಜಾರ್ ಅತೀ ಹೆಚ್ಚು ಅಂಕ ಪಡೆದು ಚಾಂಪಿಯನ್ ಶಿಪ್ ಪ್ರಶಸ್ತಿ ಪಡೆದಿದ್ದಾರೆ. ಇವರಿಗೆ ಸಂಸ್ಥೆಯ ಶಿಕ್ಷಕಿ ಈಶ್ವರಿ ಪೋಷಕರು ಅಭಿನಂದಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.