ಶಿವಮೊಗ್ಗ

ಲೇಖಕಿಯರ ಸಂಘಕ್ಕೆ ಸದಸ್ಯತ್ವ

Published On :

ಶಿವಮೊಗ್ಗ: ಕರ್ನಾಟಕ ಲೇಖಕಿಯರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯ ಸದಸ್ಯತ್ವ ಪ್ರಕ್ರಿಯೆ ಆರಂಭವಾಗಿದೆ. ಆಸಕ್ತ ಲೇಖಕಿಯರು ಹಾಗೂ ಸಾಹಿತ್ಯಾಭಿರುಚಿ ಉಳ್ಳವರು ಜು.13ರಂದು ಸಂಜೆ 4 ಗಂಟೆಗೆ ಕರ್ನಾಟಕ ಸಂಘದಲ್ಲಿ ನಡೆಯುವ ಸಭೆಗೆ ಆಗಮಿಸಿ ಸದಸ್ಯತ್ವ ಅರ್ಜಿ ಪಡೆಯಬಹುದು. ಮಾಹಿತಿಗೆ ಮೊ. 9035030534.
ಪ್ರತಿಭಾ ಪುರಸ್ಕಾರ
ಶಿವಮೊಗ್ಗ: ಮಲೆನಾಡು ದೇವಾಂಗ ಸಂಘ ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿರುವ ದೇವಾಂಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲು ನಿರ್ಧರಿಸಿದೆ. ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪಿಯುಸಿ ಪರೀಕ್ಷೆಯಲ್ಲಿ ಶೇ.75ಕ್ಕಿಂತ ಹೆಚ್ಚು ಅಂಕ ಪಡೆದ  ವಿದ್ಯಾರ್ಥಿಗಳು ಅಂಕಪಟ್ಟಿಯ ಛಾಯಾಪ್ರತಿಯೊಂದಿಗೆ ಸಂಘದ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.9243314246.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.