ಈಶ್ವರಪ್ಪ ಪ್ರಚೋದನಕಾರಿ ಭಾಷಣ: ವಿಚಾರಣೆ 22ಕ್ಕೆ ಮುಂದೂಡಿಕೆ
ಶಿವಮೊಗ್ಗ: ಚುನಾವಣೆ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಆರೋಪದ ಮೇಲೆ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ನಗರದ 2ನೇ ಜೆಎಂಎಫ್ಸಿ ನ್ಯಾಯಾಲಯವು ಜೂ.22ಕ್ಕೆ ಮುಂದೂಡಿದೆ.
ಕೆ.ಎಸ್. ಈಶ್ವರಪ್ಪ ಅವರು ವಿಪ್ರ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಅಧ್ಯಕ್ಷ ಸೈಯದ್ ವಾಹಿದ್ ಅಡ್ಡು ನೀಡಿದ ದೂರಿನ ಅನ್ವಯ ದೂರು ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಗುರುರಾಜ್ ಅವರು ವಿಚಾರಣೆಯನ್ನು ಮುಂದೂಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

