ಶಿವಮೊಗ್ಗ

ವಿಕಲಚೇತನರಿಂದ ಅರ್ಜಿ ಆಹ್ವಾನ

Published On :

ಶಿವಮೊಗ್ಗ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹ ಧನ, ವಿಕಲಚೇತನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಆಧಾರ ಯೋಜನೆ, ಅಂಗವಿಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ ಮತ್ತು ಸಾಧನ ಸಲಕರಣೆ ಯೋಜನೆಯಡಿ ಅರ್ಹ ಅಂಗವಿಕಲ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ನಗರದ ಹಳೇ ತಾಲೂಕು ಕಚೇರಿ ರಸ್ತೆಯಲ್ಲಿರುವ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆಯಿಂದ ಅಥವಾ ಆಯಾ ಗ್ರಾಪಂ ಕಾರ್ಯಾಲಯದಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜುಲೈ 15ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ವಿವರಗಳಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ, ದೂ.08182 226676 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.