ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಭದ್ರಾವತಿ: ತಾಲೂಕು ಬ್ರಾಹ್ಮಣ ಸಭಾದಿಂದ ಬ್ರಾಹ್ಮಣ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮಾಜದ ಗಣ್ಯರಿಗೆ ಸನ್ಮಾನ ಸಮಾರಂಭವನ್ನು ಜು.7ರ ಸಂಜೆ 4 ಗಂಟೆಗೆ ಭಾರತೀತೀರ್ಥ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಬ್ರಾಹ್ಮಣ ಸಭಾ ಪ್ರಕಟಣೆ ತಿಳಿಸಿದೆ.
2013ರ ಮಾರ್ಚ್ ಹಾಗೂ ಏಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳು ಪುರಸ್ಕಾರಕ್ಕೆ ಅರ್ಹರಾಗಿದ್ದು ಎಸ್‌ಎಸ್‌ಎಲ್ಸಿಯಲ್ಲಿ 564 ಹಾಗೂ ಅಧಿಕ ಮತ್ತು ದ್ವಿತೀಯ ಪಿಯುಸಿ ವಿಜ್ಞಾನ ವಿಷಯದಲ್ಲಿ 510 ಮತ್ತು ಅಧಿಕ ಹಾಗೂ ವಾಣಿಜ್ಯ ವಿಷಯದಲ್ಲಿ 450 ಮತ್ತು ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಸಂಬಧಪಟ್ಟ ಪರೀಕ್ಷೆಯ ಅಂಕಪಟ್ಟಿಯ ನಕಲು ಪ್ರತಿಗಳನ್ನು ಸಭಾದ ಅಧಿಕಾರಿಗಳ್ಲಲ್ಲಾಗಲೀ ಅಥವಾ ಎಚ್. ರವಿ, ಜಂಟಿ ಕಾರ್ಯದರ್ಶಿ ಅಥವಾ ಡಿ. ಸತ್ಯನಾರಾಯಣರಾವ್, ಪ್ರಧಾನ ಕಾರ್ಯದರ್ಶಿ, ತಾಲೂಕು ಬ್ರಾಹ್ಮಣ ಸಭಾ, ಸದ್ಗುರು ಬ್ರಹ್ಮಚೈತನ್ಯ ಮಂದಿರ, ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದ ರಸ್ತೆ, ಹಳೇನಗರ ಭದ್ರಾವತಿ ಇವರಿಗೆ ಜು. 2ರೊಳಗೆ ತಲುಪಿಸತಕ್ಕದ್ದು. ವಿವರಗಳಿಗೆ ಮೊ-9945630010) ಇವರನ್ನು ಸಂಪರ್ಕಿಸಲು ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

