ಗುದರೋಗ ಉಚಿತ ತಪಾಸಣೆ
ಶಿವಮೊಗ್ಗ: ಶ್ರೀ ಧನ್ವಂತರಿ ಆಯುರ್ವೇದ ಚಿಕಿತ್ಸಾಲಯ ಮತ್ತು ಸಂಶೋಧನಾ ಕೇಂದ್ರ ಜೂ.30ರಂದು ಪೈಲ್ಸ್, ಫಿಶರ್, ಪಿಸ್ತುಲಾ ಇತ್ಯಾದಿ ಗುದರೋಗಗಳ ಉಚಿತ ತಪಾಸಣೆ ಮತ್ತು ಸಲಹಾ ಶಿಬಿರ ಹಮ್ಮೊಕಂಡಿದೆ. ಅಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಶಿಬಿರ ನಡೆಯಲಿದ್ದು, ಕ್ಷಾರ ಸೂತ್ರ ಚಿಕಿತ್ಸೆಗೆ ಅರ್ಹ ರೋಗಿಗಳಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಸಂಪರ್ಕ ಸಂಖ್ಯೆ ಮೊ. 9141305275.
ಅಭಿನಂದನಾ ಕಾರ್ಯಕ್ರಮ
ಶಿವಮೊಗ್ಗ: ಭದ್ರಾವತಿ ತಾಲೂಕು ಯಡೇಹಳ್ಳಿ ಗ್ರಾಪಂ ಜೆಡಿಎಸ್ ಕಾರ್ಯಕರ್ತರು ಜೂ.30ರಂದು ಬೆಳಗ್ಗೆ 11 ಗಂಟೆಗೆ ಶಾಸಕ ಎಂ.ಜೆ. ಅಪ್ಪಾಜಿಗೌಡ ಹಾಗೂ ಶಾರದಾ ಪೂರ್ಯಾನಾಯ್ಕರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದಾರೆ. ಕಾರ್ಯಕರ್ತರು, ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಯೋಜಕರು ಕೋರಿದ್ದಾರೆ. ಅದೇ ರೀತಿ ಗ್ರಾಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಗ್ರಾಮಸ್ಥರು ತಮ್ಮ ಕುಂದುಕೊರತೆ ಬಗ್ಗೆ ಲಿಖಿತ ರೂಪದಲ್ಲಿ ಮನವಿಯನ್ನು ಶಾಸಕರಿಗೆ ಸಲ್ಲಿಸಬಹುದು ಎಂದು ಗ್ರಾಪಂ ಮಾಜಿ ಅಧ್ಯಕ್ಷ ಜಿ.ಎಂ. ಬಸವರಾಜ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

