ಫಲಿತಾಂಶ ದಿಕ್ಸೂಚಿಯಲ್ಲ; ಸಂಗಮೇಶ್ವರ
ಭದ್ರಾವತಿ: ನಗರಸಭೆ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ ಕಾರ್ಯಕರ್ತರು ವಿಚಲಿತರಾಗುವ ಅಗತ್ಯವಿಲ್ಲವೆಂದು ಶಾಸಕ ಬಿ.ಕೆ. ಸಂಗಮೇಶ್ವರ ತಿಳಿಸಿದ್ದಾರೆ.
ಕಾಗ್ರೆಸ್ ಪರಾಜಯವನ್ನು ಸಮರ್ಥಿಸಿಕೊಂಡು ಅವರು ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಇದನ್ನು ತಿಳಿಸಿದ ಸಂಗಮೇಶ್ವರ ಪ್ರಸ್ತುತ ಚುನಾವಣೆಯಲ್ಲಿನ ಕಾರ್ಯಯೋಜನೆಯನ್ನು ಸರಿಪಡಿಸಿಕೊಂಡು ಮುಂದೆ ಹೋರಾಟ ಮಾಡಬೇಕಾದ ಅಗತ್ಯವಿದೆ ಎಂದು ಹೇಳಿದರು.
ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಹಿನ್ನಡೆಯಾಗಿರುವುದನ್ನು ಒಪ್ಪಿಕೊಂಡ ಅವರು ಮತದಾರರ ನಿರ್ಧಾರಕ್ಕೆ ತಾವು ತಲೆಬಾಗುವುದಾಗಿ ತಿಳಿಸಿದರು.
ಈ ಚುನಾವಣೆ ಮುಂಬರುವ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಲ್ಲ. ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಕೆಲವೇ ಮತಗಳ ಅಂತರದಲ್ಲಾ ಪರಾಭವಗೊಂಡಿದ್ದಾರೆ. ಇದರ ಬಗ್ಗೆಯೂ ಪಕ್ಷದ ಮುಖಂಡರೊಂದಿಗೆ ಚರ್ಚಿಸಲಾಗುವುದು ಎಂದು ನುಡಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ನಿಂದ ಆಯ್ಕೆಯಾದ ನಗರಸಭಾ ಸದಸ್ಯರು, ಕಣ್ಣಪ್ಪ, ವಿಜಯಕುಮಾರ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

