ಆರೋಗ್ಯಕರ ಜೀವನಕ್ಕೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಅಗತ್ಯ
ಕ.ಪ್ರ.ವಾರ್ತೆ, ಕೊಪ್ಪ, ಮಾ23
ಮನುಷ್ಯ ಭೂಮಿಯ ಮೇಲೆ ಕಾಲಿಟ್ಟಾಗಿನಿಂದಲೂ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಪರಂಪರೆ ಬೆಳೆದು ಬಂದಿರುವುದು ಪುರಾಣಗಳಲ್ಲಿ ನೋಡಬಹುದುದಾಗಿದೆ ಎಂದು ಸಹ್ಯಾದ್ರಿ ಸಂಘದ ಅಧ್ಯಕ್ಷ ನುಗ್ಗಿ ಮಂಜುನಾಥ್ ತಿಳಿಸಿದರು.
ಶನಿವಾರ ಪುರಸಭಾ ಸಭಾಂಗಣದಲ್ಲಿ ಇಲ್ಲಿನ ಕೆ.ಬಿ.ಕೆ. ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ್ದ ರಾಜ್ಯ ಮಟ್ಟದ ಹಾಗೂ ಗ್ರಾಮೀಣ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಮನುಷ್ಯನ ಆರೋಗ್ಯವಾದ ಜೀವನ ಸಾಗಿಸಲು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಪೂರಕವಾಗುತ್ತದೆ ಎಂದರು.
ಅಧ್ಯಕ್ಷತೆಯನ್ನು ಕೆ.ಬಿ.ಕೆ. ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಗಣೇಶ್ ಶೆಟ್ಟಿ ವಹಿಸಿದ್ದರು. ಉದ್ಘಾಟನೆಯನ್ನು ಮಾಜಿ ಜಿಪಂ ಸದಸ್ಯ ಟಿ.ಡಿ. ರಾಜೇಗೌಡರು ನೇರವೇರಿಸಿದರು.
ಕಿಸಾನ್ ಮತ್ತು ಖೇತ್ ಮಜ್ದೂರ್ ಕಾಂಗ್ರೆಸ್ ಅಧ್ಯಕ್ಷ ನಾರ್ವೆ ಅಶೋಕ್, ವೈದ್ಯ ನೀಲಕಂಠಪ್ಪ, ವಕೀಲರಾದ ವಿಕ್ರಮ್ ನಿಗಳೆ, ಜಾಹೀರ್ ಅಬ್ಬಸ್ ಕ್ಲಬ್ನ ಸದಸ್ಯ ಮಹಮ್ಮದ್ ತಯೀಬ್, ಈವನ್ ಜೋಯಿಲ್, ಹೃಷಿಕೇಷ್ ನಾಯಕ್, ಲಕ್ಷ್ಮಣ್ ನಾಯಕ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

