ಇಂದು ಹಾಸ್ಯಭರಿತ ಯಕ್ಷಗಾನ
ಕ.ಪ್ರ ವಾರ್ತೆಸೊರಬಮಾ. 23
ತಾಲ್ಲೂಕು ವಿಶ್ವಕರ್ಮ ಸಮಾಜ, ಮಹಾಗಣಪತಿ ಧರ್ಮದರ್ಶಿ ಟ್ರಸ್ಟ್, ಯಕ್ಷಗಾನ ಕಲಾಬಳಗದ ವತಿಯಿಂದ ಮಾ.24ರಂದು ಸಂಜೆ ಇಲ್ಲಿನ ಸಪಪೂ ಕಾಲೇಜು ಮೈದಾನದಲ್ಲಿ ಪೆರ್ಡೂರು ಅನಂತ ಪದ್ಮನಾಭ ಯಕ್ಷಗಾನ ಮಂಡಳಿಯವರಿಂದ ಮೇಘರಂಜಿನಿ ಎಂಹ ಹಾಸ್ಯಭರಿತ ಯಕ್ಷಗಾನ ನಡೆಸಿಕೊಡಲಿದ್ದಾರೆ.
ಇದೇ ವೇಳೆ ತಾಲ್ಲೂಕಿನ ಬಾಲಿಕೊಪ್ಪದಲ್ಲಿರುವ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಗೋಡೆ ನಾರಾಯಣಹೆಗಡೆ ಅವರನ್ನು ಸನ್ಮಾನಿಸಲಿದ್ದೇವೆ ಎಂದು ಬಳಗದವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

