ಚೇತನ್,ಗೆ ಪಿಎಚ್.ಡಿ
ಭದ್ರಾವತಿ: ಇಲ್ಲಿನ ಎಂಪಿಎಂ ಉದ್ಯೋಗಿ ಬಿ.ಎಸ್. ಕೃಷ,ಮೂರ್ತಿ ಅವರ ಪುತ್ರ ಬಿ.ಕೆ. ಚೇತನ್ ಅವರು ಕುವೆಂಪು ವಿಶ್ವವಿದ್ಯಾನಿಲಯನಿಂದ ರಾಸಾಯನಿಕ ಶಾಸ್ತ್ರದಲ್ಲಿನ ಪಿಎಚ್.ಡಿ ಪದವಿ ಪಡೆದುಕೊಂಡಿದ್ದಾರೆ. ಇವರು ಮಂಡಿಸಿದ Volta Metric Studies on Biological Important Organic Compound available in commercial samples and in plant extracts ಎಂಬ ಪ್ರಬಂಧಕ್ಕೆ ಈ ಗೌರವ ಸಂದಿದೆ. ಚೇತನ್ ಕುವೆಂಪು ವಿವಿ ರಾಸಾಯನಿಕ ವಿಭಾಗದ ಸಹಾಯಕ ಪ್ರೊ. ವೈ. ಆರ್ಥೋಬ ನಾಯಕ್ ಅವರಿಂದ ಮಾರ್ಗದರ್ಶನ ಪಡೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

