ಶಿವಮೊಗ್ಗ

ಬಂಪರ್ ಬೆಳೆ ಪಡೆದ ಜೆಡಿಎಸ್

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಮೇ 8
ಪ್ರಮುಖ ರಾಷ್ಟ್ರೀಯ ನಾಯಕರು ಮಾಡಿದ ಪ್ರವಾಸ ಬಿಜೆಪಿ ಪಾಲಿಗೆ ವಿಫಲವಾಗಿದ್ದರೆ, ಕಾಂಗ್ರೆಸ್ ಪಾಲಿಗೆ ಮಿಶ್ರಫಲ ನೀಡಿದೆ. ಜೆಡಿಎಸ್ ಮಾತ್ರ ಬಂಪರ್ ಜಯ ಸಾಧಿಸಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ರಾಜನಾಥ ಸಿಂಗ್ ಅವರು ಸಾಗರ ಹಾಗೂ ತೀರ್ಥಹಳ್ಳಿ ಕ್ಷೇತ್ರಕ್ಕೆ, ಸುಶ್ಮಾ ಸ್ವರಾಜ್ ಹಾಗೂ ಅರುಣ್ ಜೇಟ್ಲಿ ಅವರು ಶಿವಮೊಗ್ಗಕ್ಕೆ, ಮುಖ್ಯಮಂತ್ರಿ ಜಗದೀಶ್ ಶ್ಟೆರ್ ಅವರು ಸೊರಬಕ್ಕೆ ಭೇಟಿ ನೀಡಿದ್ದರು. ಈ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಸೋಲು ಕಂಡಿದೆ.
ಕಾಂಗ್ರೆಸ್‌ನ ಸಿದ್ದರಾಮಯ್ಯ ಅವರು ಭದ್ರಾವತಿ ಕ್ಷೇತ್ರಕ್ಕೆ ಭೇಟಿ ನೀಡಿದ್ದು ಅಭ್ಯರ್ಥಿ ಸಿ.ಎಂ. ಇಬ್ರಾಹಿಂ ಅವರಿಗೆ ಬಲ ನೀಡಿಲ್ಲ. ಅವರು ಸೋಲು ಕಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.