ಶಿವಮೊಗ್ಗ

ನೂತನ ಮಿಲ್ಕ್ ಪಾರ್ಲರ್ ಉದ್ಘಾಟನೆ

Published On :

ಶಿವಮೊಗ್ಗ: ಶಿವಮೊಗ್ಗ ಸಹಕಾರ ಹಾಲು ಉತ್ಪಾದಕರ ಒಕ್ಕೂಟವು ವಿನೋಬನಗರದ ಪೊಲೀಸ್ ಚೌಕಿಯಲ್ಲಿ ನೂತನ ಮಿಲ್ಕ್ ಪಾರ್ಲರ್ ತೆರೆಯಲಾಗಿದೆ.
ಒಕ್ಕೂಟದ ಅಧ್ಯಕ್ಷ ಕೆ.ಎಲ್. ಜಗದೀಶ್ವರ ಪಾರ್ಲರ್ ಉದ್ಘಾಟನೆ ಮಾಡಿ, ನಂದಿನಿ ಹಾಲು ಮತ್ತು ಉತ್ಪನ್ನಗಳು ಎಂಆರ್‌ಪಿ ದರದಲ್ಲಿ ದೊರೆಯಲಿದೆ. ಆದರಿಂದ ಇದರ ಸದುಪಯೋಗವನ್ನು ಗ್ರಾಹಕರು ಪಡೆದುಕೊಳ್ಳಬಹುದು ಎಂದರು.
ಅಲ್ಲದೇ, ಮದುವೆ ಹಾಗೂ ಇನ್ನಿತರ ಸಮಾರಂಭಗಳಿಗೆ ಹಾಲು ಮತ್ತು ಹಾಲಿನ ಉತ್ಪನ್ನಗಳಿಗಾಗಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಈ ವೇಳೆ ತಿಳಿಸಿದರು.
ಈ ಸಂದರ್ಭದಲ್ಲಿ ಒಕ್ಕೂಟದ ನಿರ್ದೇಶಕ ಜಯರಾಮ್ ಗೊಂದಿ, ವ್ಯವಸ್ಥಾಪಕ ಡಾ. ಕೆ.ಪಿ. ಶಿವಶಂಕರ್, ಹಾಗೂ ಕೆ.ಎಂ. ಲೋಹಿತೇಶ್ವರ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.