ಹಣಗೆರೆ ಕಟ್ಟೆಯಲ್ಲಿ ಉರೂಸ್
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ಹಜರತ್ ಸೈಯ್ಯದ್ ಸಾದತ್ ಸ್ವಾಮಿ ದರ್ಗಾ, ಭೂತರಾಯ ಚೌಡೇಶ್ವರಿ ದೇವಸ್ಥಾನ ಹಣಗೆರೆ ಕಟ್ಟೆಯಲ್ಲಿ ಗಂಧ ಉತ್ಸವ ಮತ್ತು ಉರುಸ್ ಉತ್ಸವವನ್ನು ಮೇ 30ರಂದು ಏರ್ಪಡಿಸಲಾಗಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಹಿಜರಿ 1434ನೇ ತಿಂಗಳು ರಜಾಬ್ ಚಾಂದ್ 19ರ ಗಂಧ ಉತ್ಸವ ಮತ್ತು ಉರುಸ್ನ್ನು ಮೇ 30ರ ಮಧ್ಯಾಹ್ನ 3ಗಂಟೆಗೆ ಬಸವನಗದ್ದೆ ಬಿ.ಪಿ. ತಿಮ್ಮಪ್ಪಯ್ಯನವರ ಮನೆಯಿಂದ ಶ್ರೀಗಂಧ ಪ್ರಸಾದ ತಂದ ನಂತರ ಸಂಜೆ 7 ಗಂಟೆಗೆ ನಮಾಜ್ ನಂತರ ಗಂಧ ಏರಿಸಲ್ಪಡುತ್ತದೆ.
ಜರಬ್ ಮತ್ತು ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಭಕ್ತಾದಿಗಳಿಗೆ ಅಂದು ರಾತ್ರಿ ಅನ್ನಸಂತರ್ಪಣೆ ಹಾಗೂ ದೇವಸ್ಥಾನದ ಸಭಾಂಗಣದಲ್ಲಿ ಕವಾಲಿ ಕಾರ್ಯಕ್ರಮ ಏರ್ಪಡಿಸಿದೆ. ಭಕ್ತಾದಿಗಳು ಪಾಲ್ಗೊಳ್ಳುವಂತೆ ಆಗಮಿಸುವಂತೆ ಸೈಯ್ಯದ್ ಸಾದತ್ ದರ್ಗಾ, ಶ್ರೀ ಭೂತರಾಯ ಚೌಡೇಶ್ವರಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

