ಶಿವಮೊಗ್ಗ

ಆಶಾಕಿರಣ ಪ್ರವೇಶಕ್ಕೆ ಅರ್ಜಿ ಆಹ್ವಾನ

Published On :

ಶಿವಮೊಗ್ಗ: ಇಲ್ಲಿನ ವಿದ್ಯಾನಗರದಲ್ಲಿರುವ ಆಶಾಕಿರಣ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯ 2013-14ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಕ್ಕೆ 6ರಿಂದ 16 ವರ್ಷದ ಒಳಗಿನ ಬುದ್ಧಿಮಾಂದ್ಯ ಮಕ್ಕಳು ಅರ್ಹರಾಗಿದ್ದು, ಅರ್ಜಿಯನ್ನು 31ರಿಂದ ಶಾಲೆಯ ಕಚೇರಿಯಲ್ಲಿ ಪಡೆದುಕೊಳ್ಳಬಹುದು. ಮಾಹಿತಿಗೆ ಆಶಾಕಿರಣ ಶಾಲೆಯ ಅಧ್ಯಕ್ಷರಾದ ಡಾ. ರಜನಿ ಎ ಪೈ (ಮೊ-94482 88487)  ಕಾರ್ಯದರ್ಶಿ ಎ.ಮಂಜುನಾಥ್ (98440 55267) ಅವರನ್ನು ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.