ಶಿವಮೊಗ್ಗ

ಮಧುಮೇಹ ತಪಾಸಣಾ ಶಿಬಿರ

Published On :

ಶಿವಮೊಗ್ಗ: ಡಾ. ಜೈನ್ಸ್ ಹೆಲ್ತ್‌ಕೇರ್ ಸರ್ವಿಸಸ್‌ನಲ್ಲಿ ಜೂನ್ 1, 2 ಮತ್ತು 3ರಂದು ಬೆಳಿಗ್ಗೆ 8ರಿಂದ 11ಗಂಟೆವರೆಗೆ ಉಚಿತ ಮಧುಮೇಹ ತಪಾಸಣಾ ಶಿಬಿರ ಮತ್ತು ಆಯುರ್ವೇದ ಚಿಕಿತ್ಸಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸರ್ವಿಸ್ ತಿಳಿಸಿದೆ. ವಿವರಗಳಿಗಾಗಿ- 9241034047.
ಸಂವಾದ ಕಾರ್ಯಕ್ರಮ
ಶಿವಮೊಗ್ಗ: ಜೆಎನ್‌ಎನ್‌ಸಿಇ ಕಾಲೇಜು ಆವರಣದಲ್ಲಿ ಜೂನ್ 2ರಂದು ಬೆಳಿಗ್ಗೆ 9 ಗಂಟೆಯಿಂದ 11ರ ವರೆಗೆ ಎಂಜಿನಿಯರಿಂಗ್ ಪ್ರವೇಶದ ಬಗ್ಗೆ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಯಾವ ಕೋರ್ಸ್ ತೆಗೆದುಕೊಳ್ಳಬೇಕು, ಯಾವ ಕೋರ್ಸಿಗೆ ಹೆಚ್ಚು ಉದ್ಯೋಗ ಅವಕಾಶವಿರುತ್ತದೆ, ಯಾವ ಸಿಇಟಿ ರ್ಯಾಂಕಿಗೆ ಯಾವ ಕೋರ್ಸ್ ಕಾಲೇಜಿನಲ್ಲಿ (ಜೆಎನ್‌ಎನ್‌ಸಿಇ) ಪ್ರವೇಶ ಸಿಗಬಹುದು ಎಂದು ತಿಳಿಸಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಆರ್. ಶ್ರೀನಿವಾಸ್‌ರಾವ್ ಕುಂಟೆ ತಿಳಿಸಿದ್ದಾರೆ.
ವಿವರಗಳಿಗಾಗಿ- 08182 225541.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.