ಶಿವಮೊಗ್ಗ

ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ

Published On :

ಶಿವಮೊಗ್ಗ: ಕಂದಾಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಎನ್ ಜಿಓಗಳ ಆಶ್ರಯದಲ್ಲಿ ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ರಾಜ್ಯಾದ್ಯಂತ 6 ರಿಂದ 16 ವಯಸ್ಸಿನ ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆಯನ್ನು 2 ಹಂತದಲ್ಲಿ ನಡೆಸಲಾಗುವುದು.  ಮೊದಲ ಹಂತದಲ್ಲಿ ಶಾಲಾ ಸಮೀಕ್ಷೆಯನ್ನು ನ.6 ಮತ್ತು 7 ರಂದು, ಎರಡನೇ ಹಂತದಲ್ಲಿ ಕುಟುಂಬ ಸಮೀಕ್ಷೆಯನ್ನು ನ.13ರಿಂದ 17ರವರೆಗೆ ಹಮ್ಮಿಕೊಂಡಿದೆ. ಗಣತಿಗೆ  ಎಲ್ಲರ ಸಹಕಾರ ಅಗತ್ಯ. ಗಣತಿದಾರರು ಗಣತಿ ಮಾಡಲು ಮನೆಮನೆಗೆ ಭೇಟಿ ನೀಡಿದಾಗ ಕುಟುಂಬದ ಮುಖ್ಯಸ್ಥರು ಅಗತ್ಯ ಮಾಹಿತಿ ನೀಡಿ ಸಹಕರಿಸುವಂತೆ  ಮನವಿ ಮಾಡಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.