ಶಿವಮೊಗ್ಗ

ರಾಜೇಂದ್ರ ನಗರದಲ್ಲಿ ರಾಜ್ಯೋತ್ಸವ

Published On :

ಶಿವಮೊಗ್ಗ: ರಾಜೇಂದ್ರ ನಗರ ಯುವಕರ ಸಂಘದ ವತಿಯಿಂದ ರಾಜ್ಯೋತ್ಸವವನ್ನು ಆಚರಿಸಲಾಯಿತು.
ರಾಜೇಂದ್ರನಗರ ಹಿತರಕ್ಷಣಾ ಸಮಿತಿ ಗೌರವಧ್ಯಕ್ಷ ಡಾ. ಕೆ.ಆರ್. ಶ್ರೀಧರ್ ಕನ್ನಡ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ಕನ್ನಡ ನಾಡು- ನುಡಿ ಸಂಪದ್ಭರಿತವಾಗಿದ್ದು, ಅದನ್ನು ಉಳಿಸಿಬೆಳೆಸುವ ಹೊಣೆ ನಮೆಲ್ಲರ ಮೇಲಿದೆ. ಕನ್ನಡ ರಾಜ್ಯೋತ್ಸವದದ ಆಚರಣೆ ಮಾಡುವಾಗ ಅನ್ಯಭಾಷೆಗಳನ್ನು ಗೌರವಿಸುವತ್ತ ಕೂಡ ಗಮನಹರಿಸಬೇಕು ಎಂದು ಹೇಳಿದರು.
ರಾಜೇಂದ್ರನಗರ ಯುವಕರ ಸಂಘದ ಅಧ್ಯಕ್ಷ  ಟಿ.ವಿ. ರಂಜಿತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಮುರುಳಿ, ಎಂ.ಎಲ್, ಸುಮುಖ, ಅರ್ಜುನ್, ಕಿಶನ್, ಪ್ರದೀಪ್, ಜಗದೀಶ್, ಮಾಲತೇಶ್, ರಾಜೇಂದ್ರನಗರ ಹಿತರಕ್ಷಣಾ ಸಮಿತಿಯ ಗುರುಶೇಟ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.