ಶಿವಮೊಗ್ಗ

ಗೆಲವಿಗೆ ಶ್ರಮಿಸಿ; ರಮೇಶ್

Published On :

ಭದ್ರಾವತಿ: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಕಾರ್ಯಕರ್ತರು ಅವೆಲ್ಲವನ್ನೂ ಬದಿಗೊತ್ತಿ ಪಕ್ಷದ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರನ್ನು ಅತಿ ಹೆಚ್ಚಿನ ಬಹುಮತದಿಂದ ಗೆಲ್ಲಿಸಲು ಪ್ರಯತ್ನಿಸಬೇಕೆಂದು ಭದ್ರಾವತಿ ವಿಧಾನಸಭಾ ಕ್ಷೇತ್ರದ ಚುನಾವಣಾ ವೀಕ್ಷಕ ರಮೇಶ್ ಕರೆ ನೀಡಿದರು.
ಪಟ್ಟಣದ ಚನ್ನಗಿರಿ ರಸ್ತೆಯಲ್ಲಿ ಉದ್ಘಾಟನೆಗೊಂಡ ಪಕ್ಷದ ಚುನಾವಣಾ ಪ್ರಚಾರ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಪಕ್ಷದ ಮುಖಂಡ ಎನ್. ಕೃಷ್ಣಮೂರ್ತಿ, ಭದ್ರಾವತಿ ನಗರ ಬ್ಲಾಕ್ ಸಮಿತಿ ಅಧ್ಯಕ್ಷ ಕೆ.ಟಿ. ಗಿರಿಯಪ್ಪ, ಮಂಜಪ್ಪಗೌಡ,  ಬಲ್ಕಿಶ್‌ಬಾನು ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.