ತರಬೇತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ: ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನನ್ ಟ್ರಸ್ಟ್, ಸಿಂಡಿಕೇಟ್ ಬ್ಯಾಂಕ್ ಮತ್ತು ಕೆನರಾ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ಬ್ರಹ್ಮಾವರದಲ್ಲಿ ನಡೆಯುವ ರುಡ್ಸೆಟ್ ಸಂಸ್ಥೆ ವಸ್ತ್ರ ವಿನ್ಯಾಸ ತರಬೇತಿಗೆ ಸ್ವ ಉದ್ಯೋಗ ಮಾಡಲು ಆಸಕ್ತ ನಿರುದ್ಯೋಗಿ ಯುವತಿಯರಿಗಾಗಿ ಮೇ 6ರಿಂದ 26ರವರೆಗೆ 21 ದಿನಗಳ ತರಬೇತಿ ನೀಡಲು ಉದ್ದೇಶಿಸಿದ್ದು, ಅರ್ಜಿ ಆಹ್ವಾನಿಸಿದೆ.
ತರಬೇತಿಯು ಪೂರ್ಣ ಉಚಿತವಾಗಿದ್ದು, ವಸತಿಯುತವಾಗಿರುತ್ತದೆ. ತರಬೇತಿಗೆ ಶಿವಮೊಗ್ಗ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ 18ರಿಂದ 45ವರ್ಷ ವಯೋವುತಿಯೊಳಗಿನ ಆಸಕ್ತರು ಏಪ್ರಿಲ್ 23 ರೊಳಗೆ ಬಿಳಿಹಾಳೆಯಲ್ಲಿ ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ವಿದ್ಯಾರ್ಹತೆ, ಪಡೆಯಲು ಇಚ್ಚಿಸುವ ತರಬೇತಿ ವಿವರಗಳೊಂದಿಗೆ ಅರ್ಜಿ ಸಲ್ಲಿಸಬೇಕು. ದೂ.0820- 2563455ನ್ನು ಸಂಪರ್ಕಿಸಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

