ಶಿವಮೊಗ್ಗ

ಅಂತ್ಯಾಕ್ಷರಿ, ರಸಪ್ರಶ್ನೆ 23ರಂದು

Published On :

ಶಿವಮೊಗ್ಗ: ಇಲ್ಲಿನ ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ಏಪ್ರಿಲ್ 23ರಂದು ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿಯವರ ಹುಟ್ಟುಹಬ್ಬದ ಅಂಗವಾಗಿ ಕಾರ್ಯಕ್ರಮ ಆಯೋಜಿಸಿದೆ.
ಸಾರ್ವಜನಿಕರು ಹಾಗೂ ಮಕ್ಕಳಿಗಾಗಿ ರಸಪ್ರಶ್ನೆ ಮತ್ತು ಅಂತ್ಯಾಕ್ಷರಿ ಸ್ಪರ್ಧೆ ಏರ್ಪಡಿಸಲಾಗಿದ್ದು, ಮಥುರಾ ಪ್ಯಾರಡೈಸ್ಸ್‌ಭಾಂಗಣದಲ್ಲಿ ಅಂದು ಮಧ್ಯಾಹ್ನ 3ಗಂಟೆಯಿಂದ ನಡೆಯಲಿದೆ.
ಪ್ರವೇಶ ಉಚಿತವಾಗಿದ್ದು, ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದು. ಮೊ.ಸಂ.99451 50204.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.