ಶಿವಮೊಗ್ಗ

ಮುಂದುವರಿದ ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ

Published On :

ಭದ್ರಾವತಿ: ಗ್ರಾಮೀಣ ಅಂಚೆ ಇಲಾಖೇತರ ನೌಕರರು ಶುಕ್ರವಾರವೂ ಪ್ರತಿಭಟನೆಯನ್ನು ಮುಂದುವರಿಸಿ ಭದ್ರಾವತಿಯ ಪ್ರಧಾನ ಅಂಚೆ ಕಚೇರಿಯಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಅಖಿಲ ಭಾರತ ಅಂಚೆ ಇಲಾಖೇತರ ನೌಕರರ ಸಂಘದ ಶಿವಮೊಗ್ಗ ವಿಭಾಗೀಯ ಘಟಕದ ಕಾರ್ಯದರ್ಶಿ ಎಚ್.ವಿ. ರಾಜ್‌ಕುಮಾರ್, ಜವರೇಗೌಡ, ಸತ್ಯನಾರಾಯಣ, ಶಾಮರಾವ್, ರಾಜು, ಗೋವಿಂದಪ್ಪ, ಹಾಲಮ್ಮ, ಸುರೇಶ್, ಸುಬ್ರಮಣಿ ಮತ್ತು ಡಿ.ಗೋವಿಂದರಾಜ್ ಪ್ರತಿಭಟನಾ ಮೆರವಣಿಗೆಯ ನೇತೃತ್ವ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.