ಶಿವಮೊಗ್ಗ

ಹೊಲಿಗೆ ತರಬೇತಿಗೆ ಅರ್ಜಿ

Published On :

ಶಿವಮೊಗ್ಗ: ಕುಮಟಾದ ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ಭಾರತ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಮಂತ್ರಾಲಯ ಸಹಯೋಗದೊಂದಿಗೆ ಜಿಲ್ಲೆಯ ಸೊರಬ ಮತ್ತು ಸಾಗರ ತಾಲೂಕಿನ ನಿರುದ್ಯೋಗಿ ಮಹಿಳೆಯರಿಗಾಗಿ ಜನವರಿ 17ರಿಂದ ಫೆಬ್ರವರಿ 6ರವರೆಗೆ 21 ದಿನಗಳ ಹೊಲಿಗೆ ತರಬೇತಿ ನೀಡಲು ಉದ್ದೇಶಿಸಿದ್ದು, ಆಸಕ್ತ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ನಿರ್ದೇಶಕರು, ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (ಸಿಂಡ್‌ಆರ್‌ಸೆಟಿ), ಕೈಗಾರಿಕಾ ವಸಾಹತು ಪ್ರದೇಶ, ಹೆಗಡೆ ರಸ್ತೆ, ಕುಮಟಾ, ಉತ್ತರ ಕನ್ನಡ ಇಲ್ಲಿಗೆ ಸಲ್ಲಿಸುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ದೂ. 08386-220530ನ್ನು ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.