ಶಿವಮೊಗ್ಗ

ಸಭೆಯಲ್ಲಿ ನಡೆದ ಘಟನಾವಳಿಗಳು

Published On :

3 ವರ್ಷಕ್ಕೊಮ್ಮೆ ಆಸ್ತಿ ತೆರಿಗೆ ಪರಿಷ್ಕಣೆ ಆಗಬೇಕಿದ್ದು, 2014- 15ನೇ ಸಾಲಿಗೆ ಖಾಲಿ ನಿವೇಶನ, ವಸತಿ ಉದ್ದೇಶದ ಕಟ್ಟಡ, ವಾಣಿಜ್ಯ ಉದ್ದೇಶದ ಕಟ್ಟಡಗಳ ಮೇಲಿನ ತೆರಿಗೆಯನ್ನು ಶೇ.15 ರಿಂದ 30 ರವರೆಗೆ ಹೆಚ್ಚಿಸಲು ತೀರ್ಮಾನ ಕೈಗೊಳ್ಳಲಾಯಿತು.
   ಸದಸ್ಯ ಪಾಲಾಕ್ಷಿ ಅವರು ನಗರದಲ್ಲಿ ಶುದ್ಧ ನೀರು ಸರಬರಾಜು ಆಗುತ್ತಿಲ್ಲ ಎಂದು ಆಕ್ಷೇಪಿಸಿ ಕೊಳಕು ನೀರನ್ನೇ ಪ್ರದರ್ಶಿಸಿ ಗಮನ ಸೆಳೆಯುವ ಪ್ರಯತ್ನ ಮಾಡಿದರು.
   ಸ್ವಚ್ಛತೆ ಯಾವುದೇ ವಾರ್ಡ್‌ನಲ್ಲಿ ಸರಿಯಾಗಿ ನಡೆಯುತ್ತಿಲ್ಲ. ಎಂಜಿನಿಯರ್‌ಗಳು ಸರಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿಲ್ಲ ಎಂದು ಸದಸ್ಯರು ಪತ್ರಬೇಧ ಮರೆತು ದನಿ ಎತ್ತಿದರು. ನೀರು ನಿರ್ವಹಣೆ ಜವಾಬ್ದಾರಿಯನ್ನು ಸಭೆಯು ಉಪಮಹಾಪೌರರಿಗೆ ವಹಿಸಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.