ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಸೊರಬ: ಪ್ರಸಕ್ತ ಸಾಲಿನ ಆನ್ಲೈನ್ ಮೂಲಕ ಪ್ರಥಮ ಡಿಪ್ಲೋಮೊ ಕೋರ್ಸ್ಗಳ ಪ್ರವೇಶ ನೀಡಲಾದ ನಂತರ ಉಳಿದ ಸೀಟುಗಳನ್ನು ಆಪ್ಲೈನ್ ಮೂಲಕ ಸಂಬಂಧಿಸಿದ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜು.26ರ ಮಧ್ಯಾಹ್ನ 2 ಗಂಟೆವರೆಗೆ ಅರ್ಜಿ ಸ್ವೀಕರಿಸಲಾಗುವುದು. ಅರ್ಜಿ ಪಡೆಯಲು ಖಇಂ, ಸ್ಟೇಟ್ ಬ್ಯಾಂಕ್ ಉಳಿತಾಯ ಖಾತೆ ಚಲನ್ನಲ್ಲಿ ಕಾರ್ಯ ನಿರ್ವಾಹಕ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಹೆಸರಿನಲ್ಲಿ ಉಳಿತಾಯ ಖಾತೆ ಸಂಖ್ಯೆ-ಖಇಂಘ0040017ಗೆ ಹಣ ತುಂಬಿ ಚಲನ್ ಪ್ರತಿ ನೀಡಿ ಅರ್ಜಿ ಪಡೆಯಬೇಕು. ಮಾಹಿತಿಗೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್, ಸೊರಬ. ದೂ- 08184-272539 ಅಥವಾ ವೆಬ್ಸೈಟ್: ಉಖಊಿ.ಓಆಖ.ಃಐಈ.ಐಃ ಇಲ್ಲಿಗೆ ಸಂಪರ್ಕಿಸಲು ಪ್ರಾಚಾರ್ಯ ರಾಜಗೋಪಾಲ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

