ಶಿವಮೊಗ್ಗ

ಸರ್ಕಾರಿ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳ ಬಳಕೆ

Published On :

ಸೊರಬ: ತಾಲೂಕಿನ ಉದ್ರಿ ಗ್ರಾಮದ ಸರ್ಕಾರಿ ಆಯುರ್ವೇದ ಆಸ್ಪತ್ರೆ ಉದ್ಘಾಟನೆಗೆ ಶಾಲಾ ಮಕ್ಕಳನ್ನು ಕರೆತಂದಿದ್ದು, ಶಾಸಕ ಮಧುಬಂಗಾರಪ್ಪ ಅವರ ಆಕ್ಷೇಪಕ್ಕೆ ಕಾರಣವಾಗಿದೆ.
ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳನ್ನು  ಯಾವುದೇ ಅಧಿಕಾರಿಗಳ ಆದೇಶವಿಲ್ಲದೆ ಕರೆತರಲಾಗಿತ್ತು. ಈ ಕುರಿತು ಶಾಸಕರು ಮುಖ್ಯ ಶಿಕ್ಷಕ ಕೆ. ಹನುಮಂತಪ್ಪ ಅವರಿಗೆ ಕರೆತಂದ ಕಾರಣ ಕೇಳಿದ್ದು, ಮರು ಉತ್ತರವಾಗಿ ಮುಖ್ಯ ಶಿಕ್ಷಕರು, ಸ್ಥಳೀಯ ಮುಖಂಡರ ಆಣತಿ ಮೇರೆಗೆ ಮಕ್ಕಳನ್ನು ಕರೆತರಲಾಗಿದೆ ಎಂದು ಉಡಾಫೆ ಉತ್ತರ ನೀಡಿದರು. ಪಾಠಪ್ರವಚನ ನಡೆಸಬೇಕಾದ ಶಿಕ್ಷಕರು ಸಭೆಯಲ್ಲಿದ್ದುದು ಆಕ್ಷೇಪಕ್ಕೆ ಕಾರಣವಾಯಿತು.

----

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.