ಮಟ್ಕಾ ಜೂಜಾಟ: ಬಂಧನ
Published On :
ಭದ್ರಾವತಿ: ತಾಲೂಕಿನ ಅರಳಿಹಳ್ಳಿಯ ವಾಸಿ ಸುಂದರ್ ಆಲಿ ಯಾನೆ ರಫಿ ಆಹ್ಮದ್ ಮತ್ತು ಭದ್ರಾವತಿಯ ಹುತ್ತಾ ಕಾಲೋನಿಯ ಮೋಹನ್ ರಾವ್ ಎಂಬವರು ಅರಳಿಹಳ್ಳಿಯ ಪಾಂಡ್ಯನ್ ಹೊಟೇಲ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಓ.ಸಿ. ಮಟ್ಕಾ ಜೂಜಾಟದಲ್ಲಿ ತೊಡಗಿದ್ದರು. ಈ ಸಂದಂರ್ಭ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಆರೋಪಿಗಳಿಂದ 1330 ನಗದು, ಆಟಕ್ಕೆ ಬಳಸಿದ್ದ ಚೀಟಿಗಳು, ಮೊಬೈಲ್ ವಶಪಕ್ಕೆ ಪಡೆದಿದ್ದಾರೆ. ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

