ಗಣಪತಿಗೆ ವಿಶ್ವಕರ್ಮ ಸಹಕಾರ ಸಂಘದ ಸನ್ಮಾನ
ತೀರ್ಥಹಳ್ಳಿ: ಕರ್ನಾಟಕ ಜಾನಪದ ಯಕ್ಷಗಾನ ಕಲಾ ಅಕಾಡೆಮಿ ಸದಸ್ಯರಾಗಿ ನೇಮಕಗೊಂಡ ಪತ್ರಕರ್ತ ಬಿ. ಗಣಪತಿ ಅವರನ್ನು ವಿಶ್ವಕರ್ಮ ಸಹಕಾರ ಸಂಘ ಸನ್ಮಾನಿಸಿತು.
ಪತ್ರಿಕಾರಂಗದಲ್ಲಿ 2 ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸುತ್ತಿದ್ದು, ಜೊತೆಜೊತೆಗೆ ಕಲಾವಿದನಾಗಿ ಯಕ್ಷಗಾನ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಬಿ. ಗಣಪತಿ 'ಸಹ್ಯಾದ್ರಿ' ವಾರಪತ್ರಿಕೆ ಸಂಪಾದಕರಾಗಿ ನಿರಂತರವಾಗಿ ಪತ್ರಿಕೆಯನ್ನು ಹೊರತಂದಿದ್ದಾರೆ. ಸಂಘದ ಸದಸ್ಯ ಮಂಜಪ್ಪಾಚಾರ್ ಮಾತನಾಡಿದರು. ಸಂಘದ ಅಧ್ಯಕ್ಷ ಟಿ.ಜಿ.ವಿಶ್ವೇಶ್ವರ ಸನ್ಮಾನಿತರಿಗೆ ಶಾಲು ಹೊದಿಸಿ, ನೆನಪಿನಕಾಣಿಕೆ ನೀಡಿ ಗೌರವಿಸಿದರು. ನಿರ್ದೇಶಕರಾದ ಕೆ.ನಾಗರಾಜ್, ಯೋಗೇಂದ್ರ, ಶೋಭ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

