ಶಿವರಾಜ್ಕುಮಾರ್ ಅಭಿಮಾನಿಗಳ ನಿಯಂತ್ರಿಸಲು ಲಾಠಿ ಪ್ರಹಾರ
ಕ.ಪ್ರ.ವಾರ್ತೆ, ಶಿಕಾರಿಪುರ, ಮಾ. 23
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪತ್ನಿ ಗೀತಾ ಪರವಾಗಿ ಪ್ರಚಾರಕ್ಕಾಗಿ ರಾತ್ರಿ ಶಿಕಾರಿಪುರಕ್ಕೆ ಆಗಮಿಸಿದ್ದ ನಟ ಶಿವರಾಜ್ ಕುಮಾರ್ ಅವರನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ಜನತೆ ತಳ್ಳಾಟದಿಂದ ಕೆಲ ಕಾಲ ಗೊಂದಲ ಉಂಟಾಗಿ ಪೋಲಿಸಲು ಲಾಠಿ ಪ್ರಹಾರ ಮಾಡಿ ಪರಿಸ್ಥಿತಿಯನ್ನು ನಿಯಂತ್ರಿಸಬೇಕಾದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಭಾನುವಾರ ರಾತ್ರಿ 7 ಕ್ಕೆ ಶಿಕಾರಿಪುರ ಪಟ್ಟಣಕ್ಕೆ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಜತೆ ಶಿಕಾರಿಪುರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂಬ ಸುದ್ದಿಯಿಂದ ಬಸ್ಸು ನಿಲ್ದಾಣದಲ್ಲಿ ನೆರೆದಿದ್ದ ಅಸಂಖ್ಯಾತ ಅಭಿಮಾನಿಗಳು ಕಾದು ಸುಸ್ತಾಗಿದ್ದು ನಂತರದಲ್ಲಿ 9.30 ಕ್ಕೆ ಪತ್ನಿ ಗೀತಾ ಹಾಗೂ ಶಾಸಕ ಮಧು ಬಂಗಾರಪ್ಪ ಮತ್ತಿತರ ಜತೆ ಆಗಮಿಸಿದ ನೆಚ್ಚಿನ ಶಿವಣ್ಣರನ್ನು ವೀಕ್ಷಿಸಲು ಅಭಿಮಾನಿಗಳು ಮುಗಿಬಿದ್ದಿದರಿಂದ ಕೆಲ ಕಾಲ ಗೊಂದಲ,ತಳ್ಳಾಟದಿಂದ ಪರಿಸ್ಥಿತಿ ವಿಪರೀತವಾಗ ತೊಡಗಿದ್ದು ಈ ಸಂದರ್ಬದಲ್ಲಿ ಪೋಲಿಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ತಹಬಂದಿಗೆ ತಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

