ಅಪರಿಚಿತ ಯುವಕನ ಶವ ಪತ್ತೆ
ಕುಣಿಗಲ್: ಪುರಸಭೆ ಕಸ ವಿಸರ್ಜಿಸುವ ಗವಿಮಠ ಸಮೀಪದ ಕರೆಕಲ್ಲು ಗುಡ್ಡ ಪ್ರದೇಶದಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ.
ಮಂಗಳವಾರ ಬೆಳಗ್ಗೆ ಸಾರ್ವಜನಿಕರು ಅಪರಿಚಿತ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಕುಣಿಗಲ್ ಪೊಲೀಸರಿಗೆ ವಿಷಯ ತಿಳಿಸಿದ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಡಿವೈಎಸ್ಪಿ ಉಮಾರಾಣಿ, ಸಿಪಿಐ ಧರ್ಮೇದ್ರ, ಪಿಎಸೈ ಗುರುಪ್ರಸಾದ್ ಸಿಬ್ಬಂದಿ ಪರಿಶೀಲಿಸಿದರು. ಬರ್ಮುಡ, ಶರ್ಟ್ ಹಾಗೂ ಜರ್ಕಿನ್ ಧರಿಸಿರುವ ಸುಮಾರು 25 ರಿಂದ 30 ವರ್ಷ ಪ್ರಾಯದ ಯುವಕನ ಶವವಾಗಿದ್ದು, ಕೈ, ಎದೆ, ಕತ್ತಿನ ಮೇಲೆ ಚಾಕಿವಿನಿಂದ ಇರಿದ ಗಾಯಗಳಿದ್ದು, ವ್ಯಕ್ತಿ ಧರಿಸಿದ್ದ ಶರ್ಟ್ ಕಾಲರ್ ಮೇಲೆ ಗ್ಲೋರಿಟೈಲರ್ಸ್, ಚಿಕ್ಕತೊಟ್ಲುಕೆರೆ ಎಂಬ ಲೇಬಲ್ ಪತ್ತೆಯಾದ ಹಿನ್ನೆಲೆಯಲ್ಲಿ, ಮೃತನ ವಿಳಾಸ ಪತ್ತೆಗೆ ಪೊಲೀಸರು ಪ್ರಕರಣ ದಾಖಲಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

