ತುಮಕೂರು

ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆ

Published On :

ಕ.ಪ್ರ. ವಾರ್ತೆ   ತುರುವೇಕೆರೆ   ಏ.5
ತಾಲೂಕಿನ ಸಂಪಿಗೆ ಗ್ರಾಮದ ಹಲವಾರು ಬಿಜೆಪಿ ಕಾರ್ಯಕರ್ತರು ಪಕ್ಷ ತೊರೆದು  ಶಾಸಕ ಎಂ.ಟಿ.ಕೃಷ್ಣಪ್ಪ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ಎಂ.ಟಿ.ಕೃಷ್ಣಪ್ಪ, ಸ್ವತಃಬಿಜೆಪಿ ಕಾರ್ಯಕರ್ತರೇ ಬಿಜೆಪಿ ಆಡಳಿತದಿಂದ ಭ್ರಮನಿರಸಗೊಂಡಿದ್ದಾರೆ. ಐದು ವರ್ಷಗಳ ಅವಧಿಯಲ್ಲಿ ಸರ್ಕಾರದ್ದು ಬರೀ ಭ್ರಷ್ಟಾಚಾರವೇ ಸಾಧನೆಯಾಗಿದೆ ಎಂದು ವ್ಯಂಗ್ಯವಾಡಿದರು.  ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.   ಎಪಿಎಂಸಿ ಮಾಜಿ ಅಧ್ಯಕ್ಷ ದಂಡಿನಶಿವರ ಶಂಕರೇಗೌಡ, ನಿರ್ದೇಶಕ ಆಂಜನಪ್ಪ, ರವಿಕುಮಾರ್, ಜಫ್ರುಲ್ಲಾಖಾನ್, ದಂಡಿನಶಿವರ ಹೊನ್ನೇಗೌಡ ಹಾಗೂ ರಾಘದೇವನಹಳ್ಳಿಯ ನಟರಾಜು ಮೊದಲಾದವರು ಜೆಡಿಎಸ್ ಸೇರಿದ ಬಿಜೆಪಿ ಕಾರ್ಯಕರ್ತರನ್ನು ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.