ತುಮಕೂರು

ಉಗಮ ಶ್ರೀನಿವಾಸ್ಗೆ ಮಾತೃ ವಿಯೋಗ

Published On :

ತುಮಕೂರು: ಕನ್ನಡಪ್ರಭ  ಪ್ರಧಾನ ವರದಿಗಾರ ಉಗಮ ಶ್ರೀನಿವಾಸ್ ಅವರ ತಾಯಿ ನಾಗಮಣಿ ಅವರು ಅಲ್ಪ ಕಾಲದ ಅನಾರೋಗ್ಯದಿಂದ ಶನಿವಾರ ಬೆಳಗ್ಗೆ ನಿಧನ ರಾಗಿದ್ದಾರೆ.
ಅವರಿಗೆ 63 ವರ್ಷ ವಯಸ್ಸಾಗಿತ್ತು. ಮಿದುಳಿನಲ್ಲಿ ರಕ್ತ ಸ್ರಾವ ಆಗಿದ್ದರಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 40 ದಿವಸಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಶುಕ್ರವಾರ ಅವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು. ಆದರೆ ಶನಿವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದರು.  ಅವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಅವರ ಅಂತ್ಯಕ್ರಿಯೆ ನಂಜನಗೂಡಿನ ಕಪಿಲಾ ನದಿಯ ತೀರದಲ್ಲಿ ನೆರವೇರಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.