ಮಹಿಳೆಯ ಶವ ಪತ್ತೆ
ಪಾವಗಡ: ತಾಲೂಕಿನ ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯ ತಿರುಮಣಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಮಹಿಳೆಯ ಶವ ಪತ್ತೆಯಾಗಿದೆ.ಸುಮಾರು 45 ವರ್ಷದ ಈ ಮಹಿಳೆಯನ್ನು ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದ್ದು, ತಿರುಮಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಮಧುಗಿರಿ ಡಿವೈಎಸ್ಪಿ ಡಾ.ಸೌಮ್ಯಲತಾ ಭೇಟಿ ನೀಡಿದ್ದರು.
ಇಸ್ಪೀಟ್: 9 ಬಂಧನ
ಪಾವಗಡ: ಇಸ್ಪೀಟ್ ಆಟಗಾರರ ಮೇಲೆ ದಾಳಿ ಮಾಡಿದ ಪಾವಗಡ ಪೊಲೀಸರು ಆಟದಲ್ಲಿ ನಿರತರಾಗಿದ್ದ 9 ಮಂದಿಯನ್ನು ಬಂಧಿಸಿ ಅವರಲ್ಲಿದ್ದ 520 ರು.ಗಳನ್ನು ವಶಪಡಿಸಿಕೊಂಡಿದ್ದಾರೆ.
ತಾ.ಕಡಪಲಕೆರೆ ಗ್ರಾಮದ ಕೆರೆ ಅಂಗಳದ ಹಳ್ಳಮೊಂದರಲ್ಲಿ ನಿರಂತರ ಇಸ್ಪೀಟ್ ದಂದೆ ನಡೆಯುತ್ತಿರುವ ಮಾಹಿತಿ ಮೇರೆಗೆ ಪಿಎಸ್ಐ ನಟರಾಜ್ ಹಾಗೂ ಪೊಲೀಸರು ಸೋಮವಾರ ದಾಳಿ ನಡೆಸಿ ಆಟದಲ್ಲಿ ನಿರತರಾದ ಕಡಪಲಕೆರೆ ತಿಮ್ಮಣ್ಣ, ನಟರಾಜ್ ಸೇರಿದಂತೆ 9 ಮಂದಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

