ದೇವಾಲಯದ ಹುಂಡಿ ಒಡೆದು ಕಳವು
ಕುಣಿಗಲ್: ತುಮಕೂರು ರಸ್ತೆಯಲ್ಲಿನ ಅಟವೀಶ್ವರ ಸ್ವಾಮಿ ದೇವಾಲಯದ ಹುಂಡಿ ಒಡೆದು ಕಳವು ಮಾಡಿರುವ ಘಟನೆ ನಡೆದಿದೆ, ಮುಖ್ಯರಸ್ತೆಗೆ ಹೊಂದುಕೊಂಡಂತೆ ಮಹಾವೀರ ನಗರ ಬಡಾವಣೆಯಲ್ಲಿರುವ ಅಟವೀಶ್ವರ ದೇವಾಲಯದ ಅರ್ಚಕ ಗಂಗಾಧರ ಎಂದಿನಂತೆ ಶನಿವಾರ ಬೆಳಗ್ಗೆ ಪೂಜೆಗಾಗಿ ಆಗಮಿಸಿದಾಗ, ದೇವಾಲಯದ ಹುಂಡಿ ಒಡೆದು ಹಣವನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಅರ್ಚಕ ಗಂಗಾಧರ ನೀಡಿದ ದೂರಿನ ಮೇರೆಗೆ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿದ್ದು, ಹುಂಡಿಯಲ್ಲಿದ್ದ ಹಣದ ಮೌಲ್ಯ ಸ್ಪಷ್ಟವಾಗಿ ಲಭ್ಯವಾಗಿಲ್ಲವೆನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

