ತುಮಕೂರು

ಕರಡಾಳು ಶಾಲೆಯಲ್ಲಿ ಕಲಿಕೋತ್ಸವ

Published On :

ತಿಪಟೂರು: ತಾಲೂಕಿನ ಕರಡಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಲಿಕೋತ್ಸವ ಸಮಾರಂಭದಲ್ಲಿ ಇತ್ತೀಚೆಗೆ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಇದೇ ಶಾಲೆಯ ವಿದ್ಯಾರ್ಥಿಗಳಾದ ನಾಗರಾಜು, ಹಾಲೇಶ್ ಅವರಿಗೆ ನೆನಪಿನ ಕಾಣಿಕೆ ನೀಡಿ ಅಭಿನಂದಿಸಲಾಯಿತು.  ಈ ಸಂದರ್ಭದಲ್ಲಿ ಮುಖ್ಯಶಿಕ್ಷಕರು, ಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು ಇಲಾಖಾ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.