ತುಮಕೂರು

ಕಲುಷಿತ ನೀರು ಸೇವನೆ: ವ್ಯಕ್ತಿ ಸಾವು, 35 ಮಂದಿ ಅಸ್ವಸ್ಥ

Published On :

ಪಾವಗಡ: ಕಲುಷಿತ ನೀರು ಸೇವನೆಯಿಂದ ವಾಂತಿ ಭೇದಿ ಶುರುವಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, 35 ಮಂದಿ ಅಸ್ವಸ್ಥರಾದ ಘಟನೆ ತಾಲೂಕಿನ ಸಿದ್ಧಪುರ ಗ್ರಾಪಂ ವ್ಯಾಪ್ತಿಯ ಮಾರಮ್ಮನಹಳ್ಳಿಯಲ್ಲಿ ಶುಕ್ರವಾರ ನಡೆದಿದೆ.ತಿಪ್ಪೇಸ್ವಾಮಿ (65) ವಾಂತಿ ಭೇದಿಯಿಂದ ಮೃತಪಟ್ಟವರು.  ಮಾರಮ್ಮನಹಳ್ಳಿಯಲ್ಲಿ ಗ್ರಾಪಂನಿಂದ ಕುಡಿಯುವ ನೀರು ಪೂರೈಕೆಗೆ ಅಳವಡಿಸಿದ್ದ ಪೈಪ್ಲೈನ್ ಒಡೆದು ಪೈಪ್ನಲ್ಲಿ ಹೊಲಸು ನೀರು ಸೇರಿ ಈ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ವಾಂತಿ ಭೇದಿಯಿಂದ ಅಸ್ವಸ್ಥರಾದ 10 ಪುರುಷರು, 25 ಮಹಿಳೆಯರು ವೈ.ಎನ್ ಹೊಸಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.