ಶಾಲಾ ಮಕ್ಕಳಿಗೆ ಸಾಮಗ್ರಿ ಕೊಡುಗೆ
ಕನಕಪುರ: ಪರಿಸರದ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ದೌರ್ಜ್ಯನ್ಯ, ಲೂಟಿಗಳು ಇದೇ ರೀತಿ ಮುಂದುವರೆದರೆ ಕರ್ನಾಟಕವೂ ಕೂಡಾ ಮರುಭೂಮಿಯಾಗುವುದರಲ್ಲಿ ಸಂದೇಹವಿಲ್ಲ ಎಂದು ದಾವಣಗೆರೆಯ ವೈದ್ಯರಾದ ಡಾ.ನಾಗೇಂದ್ರ ಹೇಳಿದ್ದಾರೆ.
ಅವರು ಕನಕಪುರ ತಾಲೂಕು ಐ.ಗೊಲ್ಲಹಳ್ಳಿ ಗ್ರಾಮದ ಗ್ರಾಮಸ್ವರಾಜ್ಯ ಪ್ರೌಢಶಾಲೆಯ ಮಕ್ಕಳಿಗೆ ನೋಟ್ ಪುಸ್ತಕ ಲೇಖನ ಸಾಮಗ್ರಿಗಳ ವಿತರಣೆ ನೆರವೇರಿಸಿ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದರು. ಜಿ7 ಚಾರಿಟಬಲ್ಟ್ರಸ್ಟ್ ಸಹಯೋಗದಲ್ಲಿ ನಡೆದ ಕಾರ್ಯಕ್ರಮದ ಅಂಗವಾಗಿ ಶಾಲೆಯ 250 ಮಕ್ಕಳಿಗೆ ತಲಾ 10 ನೋಟ್ ಪುಸ್ತಕಗಳು, ಜಾಮಿಟ್ರಿ ಬಾಕ್ಸ್, ಲೇಖನ ಸಾಮಗ್ರಿ ಗಳ ವಿತರಣೆ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

