ಅರ್ಜಿ ಆಹ್ವಾನ
ಶಿರಾ: ಕರ್ನಾಟಕ ರಾಜ್ಯ ಸರ್ಕಾರದ ಕಿಯೋನಿಕ್ಸ್ ಸಂಸ್ಥೆಯು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಮತ್ತು ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗದವರಿಗೆ, ಉದ್ಯೋಗಿಗಳಿಗೆ, ವ್ಯಾಪಾರಸ್ಥರಿಗೆ ಹಾಗೂ ಗೃಹಿಣಿಯರಿಗೆ ಆಡ್ವಾನ್ಸ್ ಕಂಪ್ಯೂಟರ್ ಕೋರ್ಸ್ಗಳು ಹಾಗೂ ಇತರೆ ಕೋರ್ಸ್ಗಳ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ.ಜಾತಿ ಮತ್ತು ಪ.ಪಂಗಡ ವಿದ್ಯಾರ್ಥಿಗಳಿಗೆ ನಿಗಮ ನಿಗದಿ ಪಡಿಸಿರುವ ಶುಲ್ಕದಲ್ಲಿ ಶೇ. 50 ರಿಯಾಯಿತಿ ದರದಲ್ಲಿ ಕಂಪ್ಯೂಟರ್ ತರಬೇತಿ ನೀಡಲು ಕಿಯೋನಿಕ್ಸ್ ಆಡಳಿತ ವರ್ಗವು ಅನುಮೋದಿಸಿದೆ. ಅದರಂತೆ ಕಿಯೋನಿಕ್ಸ್ ಕಂಪ್ಯೂಟರ್ ತರಬೇತಿ ಕೇಂದ್ರಗಳಲ್ಲಿ ತರಬೇತಿಗೆ ಸೇರುವಾಗ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ನೀಡಿ ತರಬೇತಿ ಪಡೆಯುವವರಿಗೆ ನಿಗದಿತ ಶುಲ್ಕದಲ್ಲಿ ಶೇ. 50 ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆಯ ಮಲ್ಲಯ್ಯ.ಬಿ.ಇ ಅವರು ತಿಳಿಸಿದ್ದಾರೆ.
ತರಬೇತಿ ಈಗಾಗಲೇ ಪ್ರಾರಂಭಗೊಂಡಿದ್ದು ಅಭ್ಯರ್ಥಿಗಳು ಕೋರ್ಸ್ಮಾಹಿತಿಗಾಗಿ ಮರ್ಕ್ಯೂರಿ ಕಂಪ್ಯೂಟರ್ ಪಾಯಿಂಟ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಸ್ತೆ, ಮಾರುತಿ ಬಡಾವಣೆ, ಜ್ಯೋತಿನಗರ 2ನೇ ಹಂತ ಶಿರಾ ದೂ. 08135-277917, ಮೊ-9663262143 ಸಂಪರ್ಕಿಸಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

