ತುಮಕೂರು

ಬೃಹತ್ ಆರೋಗ್ಯ ತಪಾಸಣೆ ಶಿಬಿರ

Published On :

ಶಿರಾ: ರಾಜ್ಯ ಸರ್ಕಾರಿ ನೌಕರರ ಸಂಘ ಶಿರಾ ಘಟಕ ವತಿಯಿಂದ ಜೂ. 23 ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಶ್ರೀ ರಂಗನಾಥ ಪ.ಪೂ. ಕಾಲೇಜು ಆವರಣದಲ್ಲಿ ಆಯೋಜಿಸಿದ್ದು ಸದರಿ ಶಿಬಿರದಲ್ಲಿ ಸಚಿವ ಟಿ.ಬಿ.ಜಯಚಂದ್ರ ಉದ್ಘಾಟಿಸುವರು.  ಶಿಬಿರದಲ್ಲಿ  ಎಲ್ಲಾ ರೀತಿಯ ಕ್ಯಾನ್ಸರ್, ಮೂತ್ರ ಪಿಂಡ, ದಂತ, ಮದುಮೇಹ, ರಕ್ತದ ಒತ್ತಡ, ರೋಗಗಳನ್ನು ಉಚಿತವಾಗಿ ತಪಾಸಣೆ ಮಾಡಲಾಗುವುದು ಹಾಗೂ ರಕ್ತದಾನ ಶಿಬಿರವನ್ನು ಏರ್ಪಡಿಸಿದ್ದು ಸಾರ್ವಜನಿಕರು ಸದರಿ ಆರೋಗ್ಯ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಬಿ.ಸಿ.ಎಂ., ಆರ್.ಅನಂತರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.