ತುಮಕೂರು

ಎಸ್ಪಿ ರಮಣ್ ಗುಪ್ತಾ ಭೇಟಿ

Published On :

ಪಾವಗಡ: ಮಂಗಳವಾರ ಸಂಜೆ ಜಿಲ್ಲಾ ಪೊಲೀಸ್ ಅಧೀಕ್ಷಕ ರಮಣ್ ಗುಪ್ತಾ ಅವರು ಪಾವಗಡಕ್ಕೆ ಭೇಟಿ ನೀಡಿ ಪೊಲೀಸ್ ವಸತಿ ಗ್ರಹದಲ್ಲಿ ನೂತನವಾಗಿ ನಿಮಿಣ್ದ ಸುಮಾರು 3ಲಕ್ಷ ವೆಚ್ಟದ ಶುದ್ಧ ನೀರಿನ ಘಟಕವನ್ನು ಉದ್ಘಾಟಿಸಿದರು.
ನಂತರ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳ ಕೊಠಡಿಗಳನ್ನು ಪರಿಶೀಲಿಸಿ ಸಿಬ್ಬಂದಿಯ ಕೊರತೆ ಪೊಲೀಸರ ವಸತಿ ಗೃಹಗಳ ವಿವರ ಸೇರಿದಂತೆ ಇಲ್ಲಿಗೆ ಬೇಕಾಗಿರುವ ಅವಶ್ಯಕತೆಗಳು ಹಾಗೂ ಪೊಲೀಸರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರ ಪಡೆದರು. ಇದೇ ಸಂದರ್ಭದಲ್ಲಿ ಮಧುಗಿರಿ ಡಿವೈಎಸ್‌ಪಿ ಸೇರಿದಂತೆ ಪಾವಗಡ ವೃತ್ತ ಸಿಪಿಐ ಶೇಷಾದ್ರಿ, ಪಿಎಸ್‌ಐ ರಾಮಕೃಷ್ಣಪ್ಪ, ತಿರುಮಣಿ ಪಿಎಸ್‌ಐ ಅಮರೇಶ್‌ಗೌಡ, ಅರಸೀಕೆರೆ ಪಿಎಸ್‌ಐ ಮುತ್ಯಾಲಪ್ಪ ಸೇರಿದಂತೆ ಎಲ್ಲಾ ಪೊಲೀಸ್ ಸಿಬ್ಬಂದಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.